Vastu Rules is a Must to Follow while placing Lord Ganesha Idol at home | Oneindia Kannada
  • 7 years ago
Many people place the Ganesha in their living room or puja room for Ganesh Chaturthi. However, you must keep the right Vastu rules in mind and only then decide where to place the idol of Ganapati. These are the basic guidelines for placing the idol of Ganesha in your house. Watch this video to know about the things to remember while placing your Ganesha at home


ಗಣೇಶ ಚತುದರ್ಶಿ ದಿನದಂದು ಗಣಪತಿಯ ಮೂರ್ತಿಯನ್ನು ತಂದು ಮನೆಯಲ್ಲಿಟ್ಟು ಪೂಜೆ ಮಾಡಲಾಗುತ್ತದೆ. ಕೆಲವರು ಒಂದು ದಿನ, ಇನ್ನು ಕೆಲವರು 3, 5 7 ಮತ್ತು 10 ದಿನಗಳ ಕಾಲ ಗಣೇಶನ ಮೂರ್ತಿಯನ್ನು ಪೂಜಿಸತ್ತಾರೆ. ಗಣೇಶನ ಮೂರ್ತಿಯನ್ನು ಮನೆಯಲ್ಲಿಟ್ಟು ಪೂಜೆ ಮಾಡಲು ಇಡೀ ಮನೆಯನ್ನೇ ಶೃಂಗರಿಸಲಾಗುತ್ತದೆ. ಆದರೆ ಗಣಪತಿಯ ಮೂರ್ತಿಯನ್ನು ಮನೆಯ ಯಾವ ಭಾಗದಲ್ಲಿ ಇಟ್ಟರೆ ಶುಭ ಎಂದು ತಿಳಿದುಕೊಳ್ಳಲು ಈ ವೀಡಿಯೋ ನೋಡ್ಲೇಬೇಕು
Recommended