ICC World Cup 2019 : ICC ಮಾನ ಮೂರು ಕಾಸಿಗೆ ಹರಾಜಾಗುತ್ತಿದೆ..? | ICC | Oneindia Kannada
  • 5 years ago
ವಿಶ್ವಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ಕ್ರಿಕೆಟ್ ಜನಕರಿಗೆ ವಿಶ್ವಕಪ್ ಕಿರೀಟ ಒಲಿದಿದೆ. ಆದರೆ ಫೈನಲ್‍ನಲ್ಲಿ ಇಂಗ್ಲೆಂಡ್‍ಗೆ ಗೆಲುವು ನೀಡಿದ ಐಸಿಸಿ ನಿಯಮದ ವಿರುದ್ಧ ವಿಶ್ವದಾದ್ಯಂತ ನೆಟ್ಟಿಗರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Cricket World Cup crowns for the first time in the history of the World Cup However, all over the world, the England nationals have expressed their outrage over the ICC rule that gave England victory in the final.
Recommended