Darshan | Puneeth Rajkumar ಏನಿದು ಕಾಂಟ್ರೋವರ್ಸಿ, ಡಿ ಬಾಸ್-ಅಪ್ಪು ವಿವಾದ ಏನು? | Sandalwood

  • 2 years ago
Puneeth Rajkumar Fans Demand Apology From Darshan On His Comment

ದರ್ಶನ್ ಕೊಟ್ಟ ಒಂದೇ ಒಂದು ಹೇಳಿಕೆ ಈಗ ಪುನೀತ್ ಅಭಿಮಾನಿಗಳ ನಿದ್ದೆಕೆಡಿಸಿದೆ. ಅದರಲ್ಲೂ ಪುನೀತ್ ರಾಜ್‌ಕುಮಾರ್ ಸಾವಿನ ಬಗ್ಗೆ ಮಾತಾಡಿದ್ದು, ಅಪ್ಪು ಫ್ಯಾನ್ಸ್ ಆಕ್ರೋಶಕ್ಕೆ ಕಾರಣ. ಇನ್ನೇನು ಕ್ರಾಂತಿ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿರುವಾಗಲೇ ದರ್ಶನ್ ಸುತ್ತ ಮತ್ತೊಂದು ವಿವಾದ ಸುತ್ತಿಕೊಂಡಿದೆ.

#punnethrajkumar #darshan

Recommended